ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರದ ಅಪಪ್ರಚಾರ : ಶಾಸಕ ದಿನಕರ ಶೆಟ್ಟಿ
ಕುಮಟಾ: ಕೆಲವೊಂದು ಮಾಧ್ಯಮ ಮತ್ತು ವಾಹಿನಿಗಳಲ್ಲಿ ತನ್ನವಿರುದ್ದ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲಎಂದು ಶಾಸಕ ದಿನಕರ ಶೆಟ್ಟಿ ಬೇಸರ ವ್ಯಕ್ತಪಡಿಸಿದರು.ಅವರು ಮಂಗಳವಾರ ಮಾಧ್ಯಮದೊಂದಿಗೆ ಮಾತನ್ನಾಡುತ್ತಾ ಕುಮಟಾ ಕ್ಷೇತ್ರದಲ್ಲಿ ಬೇರೆ ಪಕ್ಷದಿಂದ ಬಂದವರಿಗೆ ಮುಂದಿನ