ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ; ಪತ್ರಕರ್ತ ಎಂ.ಜಿ.ನಾಯ್ಕ ಸೇರಿದಂತೆ ಹಲವರ ಮುಡಿಗೆ
ಕಾರವಾರ : ರಾಜ್ಯದಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸಾಧಕರನ್ನು ಗೌರವಿಸುವಂತೆ ಜಿಲ್ಲೆಯಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗುಬಾಯಿ ಮಾನಕರ ಏತ್ರತ್ವದ ಆಯ್ಕೆ ಸಮಿತಿ