ಕುಮಟಾ ಹಾಲಕ್ಕಿ ಒಕ್ಕಲಿಗರ ಸಂಘ ದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ :
ಕುಮಟಾ: 2023-24 ನೇ ಶೈಕ್ಷಣಿಕ ವರ್ಷದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಕುಮಟಾ ಮತ್ತು ಹೊನ್ನಾವರ ತಾಲೂಕಿನ ಹಾಲಕ್ಕಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲು ಹಾಲಕ್ಕಿ ಒಕ್ಕಲಿಗರ ಸಂಘ ಕುಮಟಾದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋವಿಂದ ಗೌಡರವರು ತಿಳಿಸಿದರು. ಇತ್ತೀಚಿಗೆ ನಡೆದ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ಪ್ರತಿಭಾ ಪುರಸ್ಕಾರದ ಕುರಿತು ಚರ್ಚಿಸಿ ನಿರ್ಣಯ ಕೈಗೊಂಡ ಬಳಿಕ 2023-24 ರ ಶೈಕ್ಷಣಿಕ ವರ್ಷದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಎಸ್.ಎಸ್.ಎಲ್.ಸಿ. , ಪಿ.ಯು.ಸಿಯಲ್ಲಿ ಶೇಕಡಾ