ಪರಿವರ್ತನ ಚಾರಿಟೇಬಲ್ ಟ್ರಸ್ಟ್ ನ ಸೇವಾ ಕಾರ್ಯ ಶ್ಲಾಘನೀಯ – ನಿಶ್ಚಲಾನಂದನಾಥ ಸ್ವಾಮೀಜಿ
ಕುಮಟಾ; ಆರ್ಥಿಕವಾಗಿ ಸಬಲರಾದವರು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದರ ಮೂಲಕ ಅವರನ್ನು ಮೇಲಕ್ಕೆತ್ತರಿಸುವ ಕೆಲಸ ಮಾಡುವುದರಿಂದ ಸಂತ್ರಸ್ತರು ಚೇತರಿಕೆ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಮಾನವೀಯ ಸಂಬಂಧ ಕೂಡ ಗಟ್ಟಿಯಾಗುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠ ಮಿರ್ಜಾನ್ ದ ಬ್ರಹ್ಮಚಾರಿ ಶ್ರೀಗಳಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಯವರು ಅಭಿಪ್ರಾಯಪಟ್ಟರು ಅವರು ಅಪಘಾತದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋಕರ್ಣ ಸಮೀಪದ ಅಂಬುಕೋಣದ ನಿತೀಶ್ ಚಂದ್ರಶೇಖರ್ ಗೌಡ ರವರಿಗೆ ಆರ್ಥಿಕ ನೆರವಿನ ರೂಪದಲ್ಲಿ ಪರಿವರ್ತನ ಚಾರಿಟೇಬಲ್ ಟ್ರಸ್ಟ್ ಗೋಕರ್ಣ ರವರು ನೀಡಿದ 25