ಅಥ್ಲೆಟಿಕ್ಸ್ ನಲ್ಲಿ ಸುಪ್ರಿಯಾ ಶಂಕರ್ ಗೌಡ ವೈಯಕ್ತಿಕ ವೀರಾಗ್ರಣಿಯೊಂದಿಗೆ ರಾಜ್ಯಮಟ್ಟಕ್ಕೆ ಪ್ರವೇಶ :
ಕುಮಟಾ : ದಿನಾಂಕ 07/11/2023 ರಂದು ಕುಮಟಾದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಮಟ್ಟದ 17ವರ್ಷ ವಯೋಮಿತಿಯೊಳಗಿನ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ತಾಲೂಕಿನ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಪ್ರಿಯಾ ಶಂಕರ್ ಗೌಡ- 100 ಮೀಟರ್ ಓಟ, 200 ಮೀ. ಓಟ ಹಾಗೂ 400 ಮೀ. ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅತ್ಯಮೋಘ ಪ್ರದರ್ಶನ ನೀಡಿ ವೈಯಕ್ತಿಕ ವೀರಾಗ್ರಣಿ ಯೊಂದಿಗೆ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.ಹಾಗೆ ಇದೇ ಶಾಲೆಯ