ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ ಜಗತ್ತಿನ ಶ್ರೇಷ್ಠ ಕ್ರೀಡಾಪಟು :
ಬೆಂಗಳೂರು : ದಶಕಗಳ ಹಿಂದೆ ಭಾರತದಲ್ಲಿ ಕ್ರಿಕೆಟ್ ಅಂದರೆ ಸಚಿನ್ ತೆಂಡೂಲ್ಕರ್ , ದಾಖಲೆಗಳೆಂದರೆ ತೆಂಡುಲ್ಕರ್ ಎಂಬ ಮಾತು ಜನಜನಿತವಾಗಿತ್ತು. ಆದರೆ ಈಗ ಕ್ರಿಕೆಟ್ ಎಂದರೆ ವಿರಾಟ್ ಎಂಬ ವಿರಾಟ್ ಸ್ವರೂಪ ಕಣ್ಣ ಮುಂದೆ ಬಂದು ನಿಲ್ಲುತ್ತದೆ. ವಿರಾಟ್ ಕೊಹ್ಲಿಯ ಜನಪ್ರಿಯತೆಗೆ ಭಾರತದಲ್ಲಿ ಯಾರೂ ಸರಿಸಮಾನರಲ್ಲ. ಅವರಿಗೆ ಅಷ್ಟೊಂದು ಅಭಿಮಾನಿಗಳಿದ್ದಾರೆ. ಅವರು ಇತ್ತೀಚೆಗೆ ಏಕದಿನ ಮಾದರಿಯಲ್ಲಿ ಅತಿ ಹೆಚ್ಚು (49) ಶತಕಗಳನ್ನು ಗಳಿಸಿದ ಸಚಿನ್ ತಂಡೂಲ್ಕರ್ ಅವರ ಸಾಧನೆಯನ್ನು ಮೀರಿಸಿದ್ದಾರೆ. ಇದೀಗ ಅವರ ಸಾಧನೆಗಳ ಕಿರೀಟಕ್ಕೆ ಹೊಸ